Skip to content
Artwork for ಸದ್ಗುರು ಕನ್ನಡ Sadhguru Kannada
ಸದ್ಗುರು ಕನ್ನಡ Sadhguru Kannada · July 6 · 13 min

#6 ದೇವಸ್ಥಾನಗಳ ಬಗ್ಗೆ ನಿಮಗೆ ಗೊತ್ತಿರದ ವಿಷಯ!

ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಒಂದು ಅತ್ಯಂತ ಪ್ರಮುಖ ಅಂಗ. ವಿಶೇಷ ದಿನಗಳಲ್ಲಿ, ಹಬ್ಬ ಹರಿದಿನಗಳಲ್ಲಿ ನಾವು ತಪ್ಪದೇ ದೇವಸ್ಥಾನಗಳಿಗೆ ಹೋಗುತ್ತೇವೆ. ಹುಟ್ಟುಹಬ್ಬದಂದೂ ಹೋಗುತ್ತೇವೆ, ಹೊಸ ಕಾರು/ಬೈಕು ಕೊಂಡರೂ ಹೋಗಿ ಪೂಜೆ ಮಾಡಿಸಿಕೊಂಡು ಬರುತ್ತೇವೆ. ಕೆಲವೊಮ್ಮೆ ಸುಮ್ಮನೆ ಹೋಗಿಬರುತ್ತೇವೆ. ಆದರೆ ದೇವಸ್ಥಾನಗಳನ್ನು ನಿರ್ಮಿಸಿದ ಮೂಲ ಉದ್ದೇಶ ಏನು? ಅವುಗಳನ್ನು ಯಾವ ಮಟ್ಟದ ಶ್ರದ್ಧೆಯಲ್ಲಿ ನಿರ್ಮಿಸಲಾಗುತ್ತಿತ್ತು? ದೇವಸ್ಥಾನಗಳ ಹಿಂದಿನ ವಿಜ್ಞಾನವೇನು? ನಾವು ಯಾವ ರೀತಿಯಲ್ಲಿ ಇಂಥಹ ವಿಶೇಷ ಸ್ಥಳಗಳನ್ನು ನಮ್ಮ ಆಂತರಿಕ ಬೆಳವಣಿಗೆಗೆ ಉಪಯೋಗಿಸಿಕೊಳ್ಳಬಹುದು? ಕೇಳಿ, ಸದ್ಗುರುಗಳ ಮಾತುಗಳಲ್ಲಿ. English video: • Why & How Indian Temples Were Created | Sa... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

0:00-13:59

transcript

No transcript — this publisher did not publish one.

show notes

ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಒಂದು ಅತ್ಯಂತ ಪ್ರಮುಖ ಅಂಗ. ವಿಶೇಷ ದಿನಗಳಲ್ಲಿ, ಹಬ್ಬ ಹರಿದಿನಗಳಲ್ಲಿ ನಾವು ತಪ್ಪದೇ ದೇವಸ್ಥಾನಗಳಿಗೆ ಹೋಗುತ್ತೇವೆ. ಹುಟ್ಟುಹಬ್ಬದಂದೂ ಹೋಗುತ್ತೇವೆ, ಹೊಸ ಕಾರು/ಬೈಕು ಕೊಂಡರೂ ಹೋಗಿ ಪೂಜೆ ಮಾಡಿಸಿಕೊಂಡು ಬರುತ್ತೇವೆ. ಕೆಲವೊಮ್ಮೆ ಸುಮ್ಮನೆ ಹೋಗಿಬರುತ್ತೇವೆ. ಆದರೆ ದೇವಸ್ಥಾನಗಳನ್ನು ನಿರ್ಮಿಸಿದ ಮೂಲ ಉದ್ದೇಶ ಏನು? ಅವುಗಳನ್ನು ಯಾವ ಮಟ್ಟದ ಶ್ರದ್ಧೆಯಲ್ಲಿ ನಿರ್ಮಿಸಲಾಗುತ್ತಿತ್ತು? ದೇವಸ್ಥಾನಗಳ ಹಿಂದಿನ ವಿಜ್ಞಾನವೇನು? ನಾವು ಯಾವ ರೀತಿಯಲ್ಲಿ ಇಂಥಹ ವಿಶೇಷ ಸ್ಥಳಗಳನ್ನು ನಮ್ಮ ಆಂತರಿಕ ಬೆಳವಣಿಗೆಗೆ ಉಪಯೋಗಿಸಿಕೊಳ್ಳಬಹುದು? ಕೇಳಿ, ಸದ್ಗುರುಗಳ ಮಾತುಗಳಲ್ಲಿ. English video:    • Why & How Indian Temples Were Created | Sa...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Learn more about your ad choices. Visit megaphone.fm/adchoices

links8